ಆಗಸ್ಟ್.2ರಿಂದ ‘SSLC ಪರೀಕ್ಷೆ-3’ ಆರಂಭ: ‘97,933 ವಿದ್ಯಾರ್ಥಿ’ಗಳು ನೋಂದಣಿ | SSLC Exam-3
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-3 ಆಗಸ್ಟ್.2ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ:02-08-2024 ರಿಂದ ದಿನಾಂಕ:09-08-2024 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿರುತ್ತಾರೆ ಎಂದು ತಿಳಿಸಿದೆ. ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು … Continue reading ಆಗಸ್ಟ್.2ರಿಂದ ‘SSLC ಪರೀಕ್ಷೆ-3’ ಆರಂಭ: ‘97,933 ವಿದ್ಯಾರ್ಥಿ’ಗಳು ನೋಂದಣಿ | SSLC Exam-3
Copy and paste this URL into your WordPress site to embed
Copy and paste this code into your site to embed