SSLC ಪರೀಕ್ಷೆ: ಇಂದು ‘8.27 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ‘9 ಮಂದಿ’ ಡಿಬಾರ್ | SSLC Exam

ಬೆಂಗಳೂರು: ಇಂದು ರಾಜ್ಯಾಧ್ಯಂತ ಎರಡನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. 8.27 ಲಕ್ಷ ವಿದ್ಯಾರ್ಥಿಗಳು ಇಂದು ನಡೆದಂತ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 27-03-2024ರಂದು ಸೋಷಿಯಲ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದಂತ 8,41,120 ವಿದ್ಯಾರ್ಥಿಗಳಲ್ಲಿ, 8,27,773 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು ಎಂದು ತಿಳಿಸಿದೆ. ಪರೀಕ್ಷೆಯಲ್ಲಿ ನಕಲು ಮಾಡಲು … Continue reading SSLC ಪರೀಕ್ಷೆ: ಇಂದು ‘8.27 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ‘9 ಮಂದಿ’ ಡಿಬಾರ್ | SSLC Exam