SSLC ಪರೀಕ್ಷೆ: ಇಂದು ‘8.41 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್ | SSLC Exam

ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1ರ ವಿಜ್ಞಾನ ವಿಷಯದ ಪರೀಕ್ಷೆ ರಾಜ್ಯಾಧ್ಯಂತ ಯಶಸ್ವಿಯಾಗಿ ನಡೆಯಿತು. ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ( SSLC Exam ) 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿ ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು ಬೆಂಗಳೂರು ಉತ್ತರದಿಂದ 47498, ಬೆಂಗಳೂರು ದಕ್ಷಿಣದಿಂದ 60548, ರಾಮನಗರ ಜಿಲ್ಲೆಯಲ್ಲಿ 12899, ಬೆಂಗಳೂರು ಗ್ರಾಮಾಂತರದಲ್ಲಿ 14162, … Continue reading SSLC ಪರೀಕ್ಷೆ: ಇಂದು ‘8.41 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್ | SSLC Exam