‘SSLC ಪರೀಕ್ಷೆ ಪ್ರವೇಶ ಪತ್ರ’ ಕುರಿತಂತೆ ಬಿಇಓಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ.!

ಬೆಂಗಳೂರು : ಕೊರೋನಾ ಸೋಂಕಿನ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಜುಲೈ.19 ಮತ್ತು 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ವಿತರಿಸಲು ಆಯಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಆದ್ರೇ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ ಕಟ್ಟದ ಕಾರಣ ಹಾಲ್ ಟಿಕೇಟ್ ವಿತರಣೆ ಮಾಡುತ್ತಿಲ್ಲ ಎಂಬುದಾಗಿ ಕೇಳಿ ಬಂದ ಹಿನ್ನಲೆಯಲ್ಲಿ, ಶಿಕ್ಷಣ ಇಲಾಖೆ ಇಂತಹ ಶಾಲೆಗಳಿಗೆ ಖಡಕ್ ಎಚ್ಚರಿಗೆ ನೀಡಿದೆ. ಜೊತೆಗೆ ಪ್ರವೇಶ ಪತ್ರ ವಿತರಣೆ … Continue reading ‘SSLC ಪರೀಕ್ಷೆ ಪ್ರವೇಶ ಪತ್ರ’ ಕುರಿತಂತೆ ಬಿಇಓಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ.!