SSLC Exam: ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2023 ರ ಮಾರ್ಚ್/ಏಪ್ರಿಲ್ ನಲ್ಲಿ ನಡೆಸುವ ಎಸ್ಎಸ್ ಎಲ್ ಸಿ (SSLC) ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಿದೆ. BIGG NEWS : ವಿಶ್ವವಿಖ್ಯಾತ ಮೈಸೂರು ದಸರಾ-2022 : ಇಂದು ಜಂಬೂ ಸವಾರಿಗೆ ಸಿಎಂ ಬೊಮ್ಮಾಯಿ ಚಾಲನೆ| Mysore Dasara 2022 ರಾಜ್ಯದ ಎಲ್ಲ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗೆ … Continue reading SSLC Exam: ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ