Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka SSLC Exam Results
KARNATAKA

BREAKING: ನಾಳೆ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka SSLC Exam Results

By kannadanewsnow0901/05/2025 3:07 PM

ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ( Karnataka SSLC Exam-1 Results ) ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BIG NEWS: ರಾಜ್ಯದ ‘ಶುಚಿತ್ವ ಕಾಯಕ’ದಲ್ಲಿ ‘9000 ನೌಕರರ’ನ್ನು ಕಾಯಂ: ಸಿಎಂ ಸಿದ್ಧರಾಮಯ್ಯ ಘೋಷಣೆ

BREAKING: ಪಹಲ್ಗಾಮ್ ಉಗ್ರರ ದಾಳಿ: ನ್ಯಾಯಾಂಗ ತನಿಖೆಗೆ ಕೋರಿದ್ದ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ | Pahalgam Terror Attack

Share. Facebook Twitter LinkedIn WhatsApp Email

Related Posts

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM3 Mins Read

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM1 Min Read

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM2 Mins Read
Recent News

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM

ವಧುವಿನ ಕೈಯಲ್ಲಿದ್ದ ಬ್ಯಾಗ್ ಕ್ಷಣಾರ್ಧದಲ್ಲಿ ಮಾಯ: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಚಾಕಚಕ್ಯತೆ | Watch video

15/02/2026 12:25 PM
State News
KARNATAKA

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

By kannadanewsnow5715/02/2026 12:47 PM KARNATAKA 3 Mins Read

ಒಳಉಡುಪುಗಳನ್ನು ಎಷ್ಟು ಹೊತ್ತು ಬಳಸಬೇಕು ಮತ್ತು ಯಾವಾಗ ಬದಲಾಯಿಸಬೇಕು ಎಂದು ನಿಮಗೆ ತಿಳಿದಿದೆಯೇ? ಒಳ ಉಡುಪುಗಳ ಸರಿಯಾದ ಬಳಕೆ ಮತ್ತು…

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM

ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ಮೊಬೈಲ್ ನಲ್ಲಿ ತಪ್ಪದೇ `ಸೇವ್’ ಮಾಡಿಟ್ಟುಕೊಳ್ಳಿ..!

15/02/2026 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.