SSLC ಪರೀಕ್ಷೆ ಫಲಿತಾಂಶ: ಬಿಬಿಎಂಪಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಶೇ.95ಕ್ಕೂ ಹೆಚ್ಚು ಅಂಕ
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2,257 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1,759 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 55.78% ರಷ್ಟು ಫಲಿತಾಂಶ ಬಂದಿರುತ್ತದೆ. ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದಂತಹ ವಿದ್ಯಾರ್ಥಿಗಳ ಪೈಕಿ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. * ಬಿಬಿಎಂಪಿ ಬಸವನಗುಡಿ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ. * … Continue reading SSLC ಪರೀಕ್ಷೆ ಫಲಿತಾಂಶ: ಬಿಬಿಎಂಪಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಶೇ.95ಕ್ಕೂ ಹೆಚ್ಚು ಅಂಕ
Copy and paste this URL into your WordPress site to embed
Copy and paste this code into your site to embed