ಜುಲೈ 19 ಮತ್ತು 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಈ ಮಾರ್ಗಸೂಚಿಗ ಕ್ರಮಗಳ ಪಾಲನೆ ಕಡ್ಡಾಯ

ಬಾಗಲಕೋಟೆ : ಜಿಲ್ಲೆಯಾದ್ಯಂತ ಜುಲೈ 19 ಮತ್ತು 22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿರುವ ಎಸ್‍ಓಪಿ ಅನ್ವಯ ಪರೀಕ್ಷಾ ಸಿದ್ದತೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ‘ಸ್ವ ಉದ್ಯೋಗ ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪರೀಕ್ಷಾ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ಹಿನ್ನಲೆಯಲ್ಲಿ ಎಸ್‍ಓಪಿ ಪ್ರಕಾರ ಪರೀಕ್ಷಾ ಕೊಠಡಿಯಲ್ಲಿ ಪ್ರತಿ ಡೆಸ್ಕ್‍ಗೆ ಒಬ್ಬರಂತೆ … Continue reading ಜುಲೈ 19 ಮತ್ತು 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಈ ಮಾರ್ಗಸೂಚಿಗ ಕ್ರಮಗಳ ಪಾಲನೆ ಕಡ್ಡಾಯ