ನಾಳೆಯಿಂದ ರಾಜ್ಯಾದ್ಯಂತ `SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು, ನಾಳೆ ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರಗೆ ಸಮಯವಿರುತ್ತದೆ. ಟೋಕಿಯೊ ಒಲಿಂಪಿಕ್ಸ್ ಗ್ರಾಮದಲ್ಲಿ ಇಬ್ಬರು ಆಥ್ಲೇಟ್ಸ್ ಗಳಿಗೆ ಕೊರೋನಾ ಪಾಸಿಟಿವ್ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೋಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರುಉ ಮತ್ತು 40,49,38 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಒಂದು ಕೊಠಡಿಯಲ್ಲಿ 12 … Continue reading ನಾಳೆಯಿಂದ ರಾಜ್ಯಾದ್ಯಂತ `SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ