ನಾಳೆ `SSLC’ ಪರೀಕ್ಷೆ ಶುರು : ಪರೀಕ್ಷೆಗೆ ತೆರಳಲು ‘KSRTC-BMTC ಬಸ್’ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಂಚಾರಕ್ಕೆ ಅವಕಾಶ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜುಲೈ.19 ಮತ್ತು 22ರಂದು ಸರ್ಕಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಿತದೃಷ್ಠಿಯಿಂದ ಬಹುಆಯ್ಕೆ ಮಾದರಿಯ ಮೂಲಕ ಪರೀಕ್ಷೆ ನಡೆಸುತ್ತಿದೆ. ಇಂತಹ ಎಸ್ ಎಸ್ ಎಲ್ ಸಿ ಪರೀಕ್ಷೆಯಂದು, ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. BIG BREAKING NEWS : … Continue reading ನಾಳೆ `SSLC’ ಪರೀಕ್ಷೆ ಶುರು : ಪರೀಕ್ಷೆಗೆ ತೆರಳಲು ‘KSRTC-BMTC ಬಸ್’ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಂಚಾರಕ್ಕೆ ಅವಕಾಶ