ಮೇ.26ರಿಂದ SSLC ಪರೀಕ್ಷೆ-2 ಆರಂಭ: KSRTC ಬಸ್ಸಿನಲ್ಲಿ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಮೇ.26ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 26.05.2025 ರಿಂದ ಕರ್ನಾಟಕದ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ … Continue reading ಮೇ.26ರಿಂದ SSLC ಪರೀಕ್ಷೆ-2 ಆರಂಭ: KSRTC ಬಸ್ಸಿನಲ್ಲಿ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ