SSLC ಪರೀಕ್ಷೆ ಫಲಿತಾಂಶ ಪ್ರಕಟ: ಕಳೆದ ವರ್ಷಕ್ಕಿಂತ ಈ ಬಾರಿ ಶೇ.10% ಕುಸಿತ | Karnataka SSLC Exam Results 2024

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವು ಶೇಕಡಾ 10.49 ರಷ್ಟು ಕುಸಿದಿದೆ. ಇದರ ನಡುವೆ ಶೇ.73.40ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶವನ್ನು ಪ್ರಕಟಿಸಿದ್ದು, ಒಟ್ಟಾರೆ ತೇರ್ಗಡೆ ಪ್ರಮಾಣ 73.40 ರಷ್ಟಿದೆ. 2022-23ನೇ ಸಾಲಿನಲ್ಲಿ ಶೇ.83.89ರಷ್ಟು ಫಲಿತಾಂಶ ಬಂದಿತ್ತು. ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು https://kseab.karnataka.gov.in ಲಿಂಕ್ ನಲ್ಲಿ ನೋಡಬಹುದಾಗಿದೆ. ಮಂಡಳಿಯು ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ ವಿದ್ಯಾರ್ಥಿಗಳಿಗೆ ಫಲಿತಾಂಶಗಳನ್ನು ಕಳುಹಿಸುತ್ತದೆ. ಇದನ್ನು ಇಂದು ಶಾಲೆಗಳಲ್ಲಿ … Continue reading SSLC ಪರೀಕ್ಷೆ ಫಲಿತಾಂಶ ಪ್ರಕಟ: ಕಳೆದ ವರ್ಷಕ್ಕಿಂತ ಈ ಬಾರಿ ಶೇ.10% ಕುಸಿತ | Karnataka SSLC Exam Results 2024