ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು

ಬೆಂಗಳೂರು: ನಾಳೆಯಿಂದ (ಮಾರ್ಚ್ 18) ರಿಂದ ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಿಧಾನಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸಭಾಪತಿಗಳು ಒಕ್ಕೊರಲಿನಿಂದ ಶುಭ ಹಾರೈಸಿದರು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಭರವಸೆಯ ನುಡಿಗಳು: “ನಾಳೆಯಿಂದ ಆರಂಭವಾಗುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಒಟ್ಟು 8,65,988 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಹಾಗೂ ನನ್ನ ವೈಯಕ್ತಿಕವಾಗಿ ಶುಭ ಹಾರೈಸುತ್ತೇನೆ. ವಿದ್ಯಾರ್ಥಿಗಳು … Continue reading ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು