2024ನೇ ಸಾಲಿನ SSLC ಅಂತಿಮ ‘ಪರೀಕ್ಷೆ-1ರ’ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರೂ: : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 2024-25ನೇ ಸಾಲಿನ ಮಾರ್ಚ್ / ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ / ಏಪ್ರಿಲ್ 2024ರಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 25-03-2024 ರಿಂದ 06-04-2024 ರವರೆಗೆ ನಡೆಸಲು ತೀರ್ಮಾನಿಸಿದೆ. ಈ ಕುರಿತು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಎಲ್ಲ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿ … Continue reading 2024ನೇ ಸಾಲಿನ SSLC ಅಂತಿಮ ‘ಪರೀಕ್ಷೆ-1ರ’ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed