SSLC ಹಿಂದಿ ಗ್ರೇಡ್ ವಿವಾದ: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕರವೇ; ಸೋಮವಾರ ರಾಜಭವನಕ್ಕೆ ಮುತ್ತಿಗೆಗೆ ಕರೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಯಾದ ಹಿಂದಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿರುವುದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯಪಾಲರ ಈ ನಡೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ಸೋಮವಾರ ರಾಜಭವನ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಘಟನೆಯ ಹಿನ್ನೆಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸದೆ ಕೇವಲ ಗ್ರೇಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ … Continue reading SSLC ಹಿಂದಿ ಗ್ರೇಡ್ ವಿವಾದ: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕರವೇ; ಸೋಮವಾರ ರಾಜಭವನಕ್ಕೆ ಮುತ್ತಿಗೆಗೆ ಕರೆ