Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING : ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ಸ್ಪಿನ್ನರ್ ‘ಪಿಯೂಷ್ ಚಾವ್ಲಾ’ ನಿವೃತ್ತಿ ಘೋಷಣೆ |Piyush Chawla

06/06/2025 2:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗೆ ತೆರಳಲು BMTC ಬಸ್ಸಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ
KARNATAKA

GOOD NEWS: SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗೆ ತೆರಳಲು BMTC ಬಸ್ಸಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ

By kannadanewsnow0920/02/2025 5:30 AM

ಬೆಂಗಳೂರು: ನಗರದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು ಪರೀಕ್ಷಾ ಕೇಂದ್ರಕ್ಕೆ, ತಮ್ಮ ವಾಸಸ್ಥಳದಿಂದ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸೋದಕ್ಕೆ ಅವಕಾಶ ನೀಡಲಾಗಿದೆ.

ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ.

2024-25ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ-1 ದಿನಾಂಕ 21.03.2025 ರಿಂದ 04.04.2025 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ ಎಂದು ತಿಳಿಸಿದೆ.

  • ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 21.03.2025 ರಿಂದ 04.04.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
  • ಪಿ.ಯು.ಸಿ ಪರೀಕ್ಷೆ-1 ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
  • ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
  • ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

‘ಅಂತರ ಜಿಲ್ಲಾ ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಗುಡ್ ನ್ಯೂಸ್

Share. Facebook Twitter LinkedIn WhatsApp Email

Related Posts

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM1 Min Read

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM1 Min Read

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM1 Min Read
Recent News

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING : ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ಸ್ಪಿನ್ನರ್ ‘ಪಿಯೂಷ್ ಚಾವ್ಲಾ’ ನಿವೃತ್ತಿ ಘೋಷಣೆ |Piyush Chawla

06/06/2025 2:43 PM

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM
State News
INDIA

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

By KannadaNewsNow06/06/2025 3:00 PM INDIA 1 Min Read

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ದುರಂತದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪ್ರತಿಕ್ರಿಯಿಸಿದ್ದು, ಇದ್ರಲ್ಲಿ…

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.