SSLC, ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ಸುಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ

ಬೆಂಗಳೂರು: 2024-25ನೇ ಸಾಲಿನ ಪಿಯುಸಿ ಪರೀಕ್ಷೆ-1 ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಸ್ಥೆಯಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ದಿನಾಂಕ 01-03-2025ರಿಂದ 20-03-2025ರವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ದಿನಾಂಕ 21-03-2025ರಿಂದ 04-04-2025ರವರೆಗೆ ಪರೀಕ್ಷೆಗಳು ನಡೆಯುತ್ತಿವೆ ಎಂದು ತಿಳಿಸಿದೆ. ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ … Continue reading SSLC, ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ಸುಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ