Scam Alert: SSLC, ದ್ವಿತೀಯ PUC ವಿದ್ಯಾರ್ಥಿಗಳು, ಪೋಷಕರಿಗೆ ಪೊಲೀಸರಿಂದ ಮಹತ್ವದ ಎಚ್ಚರಿಕೆ!
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಘೋಷಣೆಯಾಗಬೇಕಿದೆ. ಇದರ ನಡುವೆ ಸೈಬರ್ ಕಳ್ಳರು ಹೊಸದೊಂದು ದಾರಿ ಹಿಡಿದಿದ್ದು, ವಿದ್ಯಾರ್ಥಿಗಳು, ಪೋಷಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಯಾಗಿದೆ. ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಬೇಕಿದೆ. ಈ ವೇಳೆಯಲ್ಲಿ ಆನ್ ಲೈನ್ ವಂಚಕರು ಹೊಸದಾದ ರೀತಿಯ ವಂಚನೆಯಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳು, ಪೋಷಕರು ಎಚ್ಚರದಿಂದ ಇರುವಂತೆ ತಿಳಿಸಿದೆ. ಆನ್ … Continue reading Scam Alert: SSLC, ದ್ವಿತೀಯ PUC ವಿದ್ಯಾರ್ಥಿಗಳು, ಪೋಷಕರಿಗೆ ಪೊಲೀಸರಿಂದ ಮಹತ್ವದ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed