‘SSLC, ದ್ವಿತೀಯ ಪಿಯುಸಿ ವಿದ್ಯಾರ್ಥಿ’ಗಳಿಗೆ ಪರೀಕ್ಷೆ ಬರೆಯೋದಕ್ಕೆ ತೆರಳಲು ‘ಸಾರಿಗೆ ಬಸ್’ಗಳಲ್ಲಿ ಫ್ರೀ

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಹೌದು ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್.1ರಿಂದ 20ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ ಫ್ರೀ ಆಗಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರ ತೋರಿಸಿ, ಸಾರಿಗೆ ನಿಗಮದ … Continue reading ‘SSLC, ದ್ವಿತೀಯ ಪಿಯುಸಿ ವಿದ್ಯಾರ್ಥಿ’ಗಳಿಗೆ ಪರೀಕ್ಷೆ ಬರೆಯೋದಕ್ಕೆ ತೆರಳಲು ‘ಸಾರಿಗೆ ಬಸ್’ಗಳಲ್ಲಿ ಫ್ರೀ