ಇಂದು `SSLC’ ಭಾಷಾ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.  ಬೆಳಿಗ್ಗೆ 8.30ರಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಸಜ್ಜುಗೊಂಡಿದ್ದು, ಕೊರೋನಾ ಮುಂಜಾಗ್ರತೆಯಲ್ಲಿ ಪರೀಕ್ಷೆಯನ್ನು ಸುರಕ್ಷಿತ ಕೇಂದ್ರಗಳೆಂದು ಭಾಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಸರ್ಕಾರ ಮನವಿ ಮಾಡಿದೆ. ಇಂತಹ  ಪರೀಕ್ಷೆಗೆ ಹಾಜರಾಗುತ್ತಿರುವಂತ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಈ ಕೆಳಗಿನ ಕೆಲ ಬಹುಮುಖ್ಯ ಮಾಹಿತಿಯನ್ನು ತಿಳಿದಿರೋದು ಒಳಿತಾಗಿದೆ.  ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `SBI’ … Continue reading ಇಂದು `SSLC’ ಭಾಷಾ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ