ಫೆ.26ರಿಂದ ‘SSLC ಪೂರ್ವಭಾವಿ ಪರೀಕ್ಷೆ’: ವೇಳಾಪಟ್ಟಿ ಮತ್ತಿತರ ಮಾಹಿತಿಗಾಗಿ ಈ ‘ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ
ಬೆಂಗಳೂರು: ಈ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಮೂರು ಬಾರಿ ನಡೆಯಲಿದೆ. ಇದಕ್ಕೂ ಮುಂಚಿತವಾಗಿ ಫೆಬ್ರವರಿ.26ರಿಂದ ಪೂರ್ವಭಾವಿ ಪರೀಕ್ಷೆ ಆರಂಭಗೊಳ್ಳಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿ ಸೇರಿದಂತೆ ಇತರೆ ಮಾಹಿತಿಗಾಗಿ ಕ್ಯೂ ಆರ್ ಡೋ ಸ್ಕ್ಯಾನ್ ಮಾಡಿ ನೋಡುವಂತೆ ಶಿಕ್ಷಣ ಇಲಾಖೆ ತಿಳಿಸಿದೆ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಇಲಾಖೆಯು, ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆಯು ಫೆಬ್ರವರಿ 26ರಿಂದ ಮಾರ್ಚ್ 2ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ಬೆಳಗಿನ ಅವಧಿಯಲ್ಲಿ ಪ್ರಥಮ ಭಾಷೆ, ದ್ವಿತೀಯ ಭಾಷೆ, … Continue reading ಫೆ.26ರಿಂದ ‘SSLC ಪೂರ್ವಭಾವಿ ಪರೀಕ್ಷೆ’: ವೇಳಾಪಟ್ಟಿ ಮತ್ತಿತರ ಮಾಹಿತಿಗಾಗಿ ಈ ‘ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ
Copy and paste this URL into your WordPress site to embed
Copy and paste this code into your site to embed