BIG NEWS: SSLC ಮರು ಮೌಲ್ಯಮಾಪನ: ಮಂಡ್ಯದ ಮದ್ದೂರಿನ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ಪ್ರಥಮ
ಮಂಡ್ಯ : ಪ್ರಸಕ್ತ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದ, ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ಶಾಲೆಯ ಸಿ.ಪುನೀತ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಗಳಿಸುವುದರೊಂದಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾಳೆ. ಮದ್ದೂರು ಪಟ್ಟಣದ ಶಿವಪುರದ ಪೂರ್ಣ ಶಾಲೆಯಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದ ಸಿ.ಪುನೀತಾ ಕಡಿಮೆ ಅಂಕ ಬಂದಿದೆ ಎಂದು ವಿಚಲಿತರಾಗಿದ್ದರು. ಹೀಗಾಗಿ ಶಾಲಾ ಆಡಳಿತ … Continue reading BIG NEWS: SSLC ಮರು ಮೌಲ್ಯಮಾಪನ: ಮಂಡ್ಯದ ಮದ್ದೂರಿನ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ಪ್ರಥಮ
Copy and paste this URL into your WordPress site to embed
Copy and paste this code into your site to embed