SSLC ಫಲಿತಾಂಶ: ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಬೆಂಗಳೂರು : ಉಡುಪಿ‌ ಜಿಲ್ಲೆ 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು,‌ ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ. ಶೇಕಡ 89.96 ಫಲಿತಾಂಶ ಜಿಲ್ಲೆಗೆ ಲಭಿಸಿದ್ದು, ಈ ಸಾಧನೆಗೆ ಕಾರಣರಾದ ಜಿಲ್ಲಾಡಳಿತ, ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರನ್ನು ಅಭಿನಂದಿಸುತ್ತೇನೆ. ಪಿಯುಸಿಯಲ್ಲಿ ಪ್ರಥಮ ಸ್ಥಾನ … Continue reading SSLC ಫಲಿತಾಂಶ: ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ