Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮೂತ್ರ ವಿಸರ್ಜನೆ ವೇಳೆ ಈ ಸಮಸ್ಯೆ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ : ಇದು ಪ್ರಾಣಾಂತಕ ಕ್ಯಾನ್ಸರ್ ಇರಬಹುದು.!

​ಚಂದ್ರನ ಮೇಲೆ ನೆಲೆ ಸ್ಥಾಪಿಸಲು ಸಜ್ಜಾದ ನಾಸಾ: ವಿಶೇಷ ಲ್ಯಾಂಡರ್‌ಗಳು ಮತ್ತು ರೋವರ್‌ಗಳ ಯೋಜನೆಗೆ ಚಾಲನೆ!

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಅಪಾರ್ಮೆಂಟ್ ನಿಂದ ಜಿಗಿದು ‘SSLC ವಿದ್ಯಾರ್ಥಿನಿ’ ಆತ್ಮಹತ್ಯೆ
KARNATAKA

BREAKING: ಬೆಂಗಳೂರಲ್ಲಿ ಅಪಾರ್ಮೆಂಟ್ ನಿಂದ ಜಿಗಿದು ‘SSLC ವಿದ್ಯಾರ್ಥಿನಿ’ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಅಪಾರ್ಮೆಟ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ.

ಬೆಂಗಳೂರಿನ ಕಾಡಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸೆಟ್ಸ್ ಮಾರ್ಕ್ ಅಪಾರ್ಮೆಟ್ ನಲ್ಲಿ ಉತ್ತರ ಪ್ರದೇಶ ಮೂಲದ ಕುಟುಂಬವೊಂದು ವಾಸವಾಗಿತ್ತು. ಅವರ 15 ವರ್ಷದ ಬಾಲಕಿಯೊಬ್ಬಳು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು.

ಇಂದು ಅಸೆಟ್ಸ್ ಮಾರ್ಕ್ ಅಪಾರ್ಮೆಂಟ್ ನ 20ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಕಾಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಬಾಲಕಿ ಅಪಾರ್ಮೆಂಟ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಹಿಂದಿನ ಕಾರಣ ಏನು ಅಂತ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ನಿಖರ ಕಾರಣ ತಿಳಿದು ಬರಬೇಕಿದೆ.

BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ

ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಪೂರ್ವ ಸಿದ್ಧತಾ ಪರೀಕ್ಷೆ’ಯ ಸಮಯ ಬದಲಾವಣೆ.!

Share. Facebook Twitter LinkedIn WhatsApp Email

Related Posts

ALERT : ಮೂತ್ರ ವಿಸರ್ಜನೆ ವೇಳೆ ಈ ಸಮಸ್ಯೆ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ : ಇದು ಪ್ರಾಣಾಂತಕ ಕ್ಯಾನ್ಸರ್ ಇರಬಹುದು.!

2 Mins Read

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

2 Mins Read

BIG NEWS : ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘ಇ-ಸ್ವತ್ತು 2.0’ ಸೇವೆ ಲಭ್ಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

2 Mins Read
Recent News

ALERT : ಮೂತ್ರ ವಿಸರ್ಜನೆ ವೇಳೆ ಈ ಸಮಸ್ಯೆ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ : ಇದು ಪ್ರಾಣಾಂತಕ ಕ್ಯಾನ್ಸರ್ ಇರಬಹುದು.!

​ಚಂದ್ರನ ಮೇಲೆ ನೆಲೆ ಸ್ಥಾಪಿಸಲು ಸಜ್ಜಾದ ನಾಸಾ: ವಿಶೇಷ ಲ್ಯಾಂಡರ್‌ಗಳು ಮತ್ತು ರೋವರ್‌ಗಳ ಯೋಜನೆಗೆ ಚಾಲನೆ!

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

​ಗಾಜಾದಲ್ಲಿ ಹಮಾಸ್‌ನ ಹೊಸ ಮಿಲಿಟರಿ ಮುಖ್ಯಸ್ಥನ ಮೇಲೆ ಇಸ್ರೇಲ್ ದಾಳಿ: ಅ. 7ರ ದಾಳಿಯ ಸಂಚುಕೋರನ ಹತ್ಯೆಗೆ ಯತ್ನ

State News
KARNATAKA

ALERT : ಮೂತ್ರ ವಿಸರ್ಜನೆ ವೇಳೆ ಈ ಸಮಸ್ಯೆ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ : ಇದು ಪ್ರಾಣಾಂತಕ ಕ್ಯಾನ್ಸರ್ ಇರಬಹುದು.!

By kannadanewsnow57 KARNATAKA 2 Mins Read

ಪ್ರತಿದಿನ ನಾವು ಎದುರಿಸುವ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕೆಲವೊಮ್ಮೆ ದೊಡ್ಡ ಕಾಯಿಲೆಯ ಮುನ್ಸೂಚನೆ ಆಗಿರುತ್ತವೆ. ಸಾಮಾನ್ಯವಾಗಿ ಮೂತ್ರ ವಿಸರ್ಜನೆ ಮಾಡುವಾಗ…

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

BIG NEWS : ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘ಇ-ಸ್ವತ್ತು 2.0’ ಸೇವೆ ಲಭ್ಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ : ಈ ಬಾರಿ ವಿದ್ಯಾರ್ಥಿಗಳಿಗೆ 18 ದಿನ ದಸರಾ ರಜೆ ಭಾಗ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.