BREAKING: ಬೆಂಗಳೂರಲ್ಲಿ ಅಪಾರ್ಮೆಂಟ್ ನಿಂದ ಜಿಗಿದು ‘SSLC ವಿದ್ಯಾರ್ಥಿನಿ’ ಆತ್ಮಹತ್ಯೆ

ಬೆಂಗಳೂರು: ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಅಪಾರ್ಮೆಟ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ. ಬೆಂಗಳೂರಿನ ಕಾಡಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸೆಟ್ಸ್ ಮಾರ್ಕ್ ಅಪಾರ್ಮೆಟ್ ನಲ್ಲಿ ಉತ್ತರ ಪ್ರದೇಶ ಮೂಲದ ಕುಟುಂಬವೊಂದು ವಾಸವಾಗಿತ್ತು. ಅವರ 15 ವರ್ಷದ ಬಾಲಕಿಯೊಬ್ಬಳು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಅಸೆಟ್ಸ್ ಮಾರ್ಕ್ ಅಪಾರ್ಮೆಂಟ್ ನ 20ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ … Continue reading BREAKING: ಬೆಂಗಳೂರಲ್ಲಿ ಅಪಾರ್ಮೆಂಟ್ ನಿಂದ ಜಿಗಿದು ‘SSLC ವಿದ್ಯಾರ್ಥಿನಿ’ ಆತ್ಮಹತ್ಯೆ