SHOCKING: ಪರೀಕ್ಷೆಗೆ ಹೆದರಿ SSLC ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಬೀದರ್: ಪರೀಕ್ಷೆಗೆ ಹೆದರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಡಿರುವಂತ ಶಾಕಿಂಗ್ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಶರತ್(16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೀದರ್ ನ ಮಂಠಾಳದ ಶರತ್, ನಾರಾಯಣಪುರ ಗ್ರಾಮದಲ್ಲಿರುವಂತ ನವೋದಯ ವಸತಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ … Continue reading SHOCKING: ಪರೀಕ್ಷೆಗೆ ಹೆದರಿ SSLC ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ