ಕೊಪ್ಪಳದಲ್ಲಿ SSLC ವಿದ್ಯಾರ್ಥಿನಿ ಹಾಸ್ಟೆಲ್ ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ: 6 ಮಂದಿ ವಿರುದ್ಧ FIR ದಾಖಲು

ಕೊಪ್ಪಳ: ಜಿಲ್ಲೆಯ ವಸತಿ ನಿಲಯವೊಂದರಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಘಟನೆ ಸಂಬಂಧ ವಸತಿ ನಿಲಯದ ಮೇಲ್ವಿಚಾರಕಿ ಸೇರಿದಂತ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಡಿ.ದೇವರಾಜ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯು ಶೌಚಾಲಯಕ್ಕೆ ತೆರಳಿದಾಗ ಅಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ … Continue reading ಕೊಪ್ಪಳದಲ್ಲಿ SSLC ವಿದ್ಯಾರ್ಥಿನಿ ಹಾಸ್ಟೆಲ್ ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ: 6 ಮಂದಿ ವಿರುದ್ಧ FIR ದಾಖಲು