Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘SSLC’ ಪರೀಕ್ಷೆ ಬರೆಯುವಾಗಲೇ ದುರಂತ : ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವು!
KARNATAKA

‘SSLC’ ಪರೀಕ್ಷೆ ಬರೆಯುವಾಗಲೇ ದುರಂತ : ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವು!

By kannadanewsnow5726/03/2024 5:53 AM

ತುಮಕೂರು : ಎಸ್ ಎಸ್ ಎಲ್ ಸಿ ಕನ್ನಡ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಶ್ರೀ ಸರಸ್ವತಿ ಬಾಲಕಿಯರ ಪ್ರೌಢಶಾಲಾ ಕೇಂದ್ರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ ಸಿ.ಎಸ್ (16) ಎಂದು ಗುರುತಿಸಲಾಗಿದೆ.ಮೃತ ವಿದ್ಯಾರ್ಥಿ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ನ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಿಕಾ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಮೋಹನ್ ಕುಮಾರ್ ಸಿ.ಎಸ್ ಸೋಮವಾರ ಬೆಳಗ್ಗೆ ಪ್ರಥಮ ಭಾಷೆ ಕನ್ನಡ ವಿಷಯವನ್ನು ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾನೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೆಲ ಸಮಯದ ನಂತರ ಮತ್ತೆ ತೀವ್ರ ಅಸ್ಪಸ್ಥಗೊಂಡಿದ್ದರಿಂದ ವೈದ್ಯರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ತಿಳಿಸಿದ್ದಾರೆ. ತಕ್ಷಣ ಆಂಬ್ಯೂಲೆನ್ಸ್‌ ಮೂಲಕ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಗುಬ್ಬಿ ಸಮೀಪ ಸಾವನ್ನಪ್ಪಿದ್ದರಿಂದ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊಂಡೊಯ್ದಿದ್ದಾರೆ.

ಅದೇ ಮಧ್ಯಾಹ್ನ ಹುಲ್ಲೇಕೆರೆಯ ಬಸವೇಶ್ವರ ಸಂಯುಕ್ತ ಪದವಿಪೂರ್ವ ಪ್ರೌಢ ಶಾಲಾ ವಿಭಾಗದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊರ್ವ ವಿದ್ಯಾರ್ಥಿ ರೋಹಿತ್ ಅಸ್ವಸ್ಥಗೊಂಡಿದ್ದರಿಂದ ದಂಡಿನಶಿವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆಂದು ಇಲಾಖಾ ಮೂಲಗಳಿಂದ ತಿಳಿದು ಬಂದಿದೆ.

‘SSLCಸಿ’ ಪರೀಕ್ಷೆ ಬರೆಯುವಾಗಲೇ ದುರಂತ : ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವು! dies SSLC student who fell ill while writing the exam
Share. Facebook Twitter LinkedIn WhatsApp Email

Related Posts

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM1 Min Read

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM1 Min Read
Recent News

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM
State News

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

By KannadaNewsNow06/06/2025 3:15 PM KARNATAKA 1 Min Read

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಂದು ದೊಡ್ಡ ಬೆಳವಣಿಗೆ ನಡೆದಿದ್ದು, ಗುಪ್ತಚರ ಇಲಾಖೆ ಎಡಿಜಿಪಿ…

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.