Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಪಠ್ಯ ತೆಗೆದುಹಾಕುವ ನಿರ್ಧಾರ ಒಬ್ಬರದಲ್ಲ, ಅದು ಸಾಮೂಹಿಕ ಪ್ರಯತ್ನ’: ಸುಪ್ರೀಂ ಕೋರ್ಟ್‌ನಲ್ಲಿ ಎನ್‌ಸಿಇಆರ್ಟಿ ಪರ ಪ್ರೊಫೆಸರ್ ಹೇಳಿಕೆ!

08/04/2026 10:06 AM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಚಿನ್ನ ಸಾಗಾಣೆ : ಐವರು ಆರೋಪಿಗಳು ಅರೆಸ್ಟ್!

08/04/2026 10:02 AM

ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಹಬ್ಬ: ಸೆನ್ಸೆಕ್ಸ್ 2700 ಅಂಕಗಳ ಬೃಹತ್ ಜಿಗಿತ; 24,000 ಗಡಿಯತ್ತ ನಿಫ್ಟಿ ಓಟ!

08/04/2026 9:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ
KARNATAKA

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ

By kannadanewsnow0730/05/2024 10:48 AM

ಬೆಂಗಳೂರು:ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜೂನ್ 7 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದಿನಾಂಕ ಜೂನ್ 7 ರಿಂದ 14 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೆÇೀಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SSLC students allowed to travel free of cost during exam period ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ
Share. Facebook Twitter LinkedIn WhatsApp Email

Related Posts

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಚಿನ್ನ ಸಾಗಾಣೆ : ಐವರು ಆರೋಪಿಗಳು ಅರೆಸ್ಟ್!

08/04/2026 10:02 AM1 Min Read

BREAKING : ಶರಣ್ಯ ಪತ್ತೆಯಾದ ಬೆನ್ನಲ್ಲೆ, ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳದ ಬಾಲಕಿ ನಾಪತ್ತೆ!

08/04/2026 9:54 AM1 Min Read

ಹೆಚ್ಚುತ್ತಿರುವ ಸೈಬರ್ ಕ್ರೈಂ : ನಿಮ್ಮ `ಡಿಜಿಟಲ್ ಪಾಸ್‌ವರ್ಡ್’ ಸುರಕ್ಷಿತವಾಗಿರಲು ಈ ನಿಯಮಗಳನ್ನು ಪಾಲಿಸಿ

08/04/2026 9:40 AM1 Min Read
Recent News

​’ಪಠ್ಯ ತೆಗೆದುಹಾಕುವ ನಿರ್ಧಾರ ಒಬ್ಬರದಲ್ಲ, ಅದು ಸಾಮೂಹಿಕ ಪ್ರಯತ್ನ’: ಸುಪ್ರೀಂ ಕೋರ್ಟ್‌ನಲ್ಲಿ ಎನ್‌ಸಿಇಆರ್ಟಿ ಪರ ಪ್ರೊಫೆಸರ್ ಹೇಳಿಕೆ!

08/04/2026 10:06 AM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಚಿನ್ನ ಸಾಗಾಣೆ : ಐವರು ಆರೋಪಿಗಳು ಅರೆಸ್ಟ್!

08/04/2026 10:02 AM

ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಹಬ್ಬ: ಸೆನ್ಸೆಕ್ಸ್ 2700 ಅಂಕಗಳ ಬೃಹತ್ ಜಿಗಿತ; 24,000 ಗಡಿಯತ್ತ ನಿಫ್ಟಿ ಓಟ!

08/04/2026 9:57 AM

BREAKING : ಶರಣ್ಯ ಪತ್ತೆಯಾದ ಬೆನ್ನಲ್ಲೆ, ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳದ ಬಾಲಕಿ ನಾಪತ್ತೆ!

08/04/2026 9:54 AM
State News
KARNATAKA

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಚಿನ್ನ ಸಾಗಾಣೆ : ಐವರು ಆರೋಪಿಗಳು ಅರೆಸ್ಟ್!

By kannadanewsnow0508/04/2026 10:02 AM KARNATAKA 1 Min Read

ಬೆಂಗಳೂರು : ಈ ಹಿಂದೆ ದುಬೈ ನಿಂದ 14 ಕೆಜಿಗೆ ಅಧಿಕ ಚಿನ್ನಭರಣ ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ…

BREAKING : ಶರಣ್ಯ ಪತ್ತೆಯಾದ ಬೆನ್ನಲ್ಲೆ, ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳದ ಬಾಲಕಿ ನಾಪತ್ತೆ!

08/04/2026 9:54 AM

ಹೆಚ್ಚುತ್ತಿರುವ ಸೈಬರ್ ಕ್ರೈಂ : ನಿಮ್ಮ `ಡಿಜಿಟಲ್ ಪಾಸ್‌ವರ್ಡ್’ ಸುರಕ್ಷಿತವಾಗಿರಲು ಈ ನಿಯಮಗಳನ್ನು ಪಾಲಿಸಿ

08/04/2026 9:40 AM

ಜಮೀನು, ಮನೆ ಖರೀದಿಗೂ ಮುನ್ನ ಹುಷಾರ್ : ಮಾಲೀಕತ್ವದ ಅಸಲಿತನ ಪತ್ತೆ ಹಚ್ಚಲು ಜಸ್ಟ್ ಹೀಗೆ ಮಾಡಿ.!

08/04/2026 9:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.