Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಲಿಯಲ್ಲಿ 65 ಜನರನ್ನು ಹೊತ್ತ ದೋಣಿ ಮುಳುಗಿ 43 ಮಂದಿ ನಾಪತ್ತೆ , ನಾಲ್ವರು ಸಾವು

03/07/2025 7:42 AM

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆ ಇಲ್ಲಿದೆ ಮಹತ್ವದ ಮಾಹಿತಿ
INDIA

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆ ಇಲ್ಲಿದೆ ಮಹತ್ವದ ಮಾಹಿತಿ

By kannadanewsnow0726/11/2024 7:51 AM

ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಲಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೆÇೀಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

SSLC students: Here's the change in the design of the exam question paper ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ
Share. Facebook Twitter LinkedIn WhatsApp Email

Related Posts

ಬಾಲಿಯಲ್ಲಿ 65 ಜನರನ್ನು ಹೊತ್ತ ದೋಣಿ ಮುಳುಗಿ 43 ಮಂದಿ ನಾಪತ್ತೆ , ನಾಲ್ವರು ಸಾವು

03/07/2025 7:42 AM1 Min Read

SHOCKING : ಏರ್ ಇಂಡಿಯಾ ದುರಂತದ ಬಳಿಕ ಪ್ರಯಾಣಿಕರಿಗೆ ಆಘಾತ : `ಸೈಸ್ ಜೆಟ್’ ವಿಮಾನದಲ್ಲಿ ಸಡಿಲಗೊಂಡು ಅಲುಗಾಡಿದ ಕಿಟಕಿ | WATCH VIDEO

03/07/2025 7:13 AM1 Min Read

BREAKING: ಮಾಲಿಯಲ್ಲಿ ‘ಅಲ್ ಖೈದಾ’ ಭಯೋತ್ಪಾದಕ ಗುಂಪು ದಾಳಿ: ಮೂವರು ಭಾರತೀಯರ ಅಪಹರಣ

03/07/2025 7:07 AM1 Min Read
Recent News

ಬಾಲಿಯಲ್ಲಿ 65 ಜನರನ್ನು ಹೊತ್ತ ದೋಣಿ ಮುಳುಗಿ 43 ಮಂದಿ ನಾಪತ್ತೆ , ನಾಲ್ವರು ಸಾವು

03/07/2025 7:42 AM

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

03/07/2025 7:27 AM
State News
KARNATAKA

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

By kannadanewsnow5703/07/2025 7:40 AM KARNATAKA 1 Min Read

ತುಮಕೂರು : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಕೊಡುವ ಪೋಷಕರೇ ಎಚ್ಚರ,ಅಪ್ರಾಪ್ತ ಮಗನಿಗೆ ವಾಹನವನ್ನು ಚಲಾಯಿಸಲು ನೀಡಿದ್ದಕ್ಕೆ ತಂದೆಗೆ ತುಮಕೂರು…

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

03/07/2025 7:27 AM

BIG NEWS : ರಾಜ್ಯದ ಎಲ್ಲಾ ಶಾಲಾಗಳಲ್ಲಿ `ಪ್ರತಿಭಾಕಾರಂಜಿ/ಕಲೋತ್ಸವ’ ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

03/07/2025 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.