ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಪೂರ್ವ ಸಿದ್ಧತಾ ಪರೀಕ್ಷೆ’ಯ ಸಮಯ ಬದಲಾವಣೆ.!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ರಾಜ್ಯಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪರಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆ.25ರಿಂದ ಮಾ. 4ರವರೆಗೆ ಪರೀಕ್ಷೆ ನಡೆಯಲಿದೆ. ಮಾ.1ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಲಿರುವ ಕಾರಣ ಪರೀಕ್ಷಾ ಕೇಂದ್ರಗಳಲ್ಲಿ ಸಮಸ್ಯೆಯಾಗುವುದು ಬೇಡವೆಂಬ ಕಾರಣದಿಂದ ಹಿಂದಿ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳ ಪರೀಕ್ಷಾ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮೊದಲ ಮೂರು ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ನಂತರದ ಮೂರು ಪರೀಕ್ಷೆಗಳು ಮಧ್ಯಾಹ್ನ … Continue reading ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಪೂರ್ವ ಸಿದ್ಧತಾ ಪರೀಕ್ಷೆ’ಯ ಸಮಯ ಬದಲಾವಣೆ.!