Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಂಬಾಲಾ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಬೆದರಿಕೆ | Bomb threat

10/02/2026 10:08 AM

BREAKING : ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲೆ, ಚಿನ್ನಾಭರಣ ನಗದು ಕಳ್ಳತನ : ಡಿ ಗ್ರೂಪ್ ನೌಕರ ಅರೆಸ್ಟ್

10/02/2026 10:07 AM

Shocking: ಪತ್ನಿಯನ್ನು 1000 ರೂ.ಗೆ ಮಾರಿದ ಪತಿ: ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ !

10/02/2026 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ ಪ್ರಕಟ
KARNATAKA

ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ ಪ್ರಕಟ

By kannadanewsnow5713/09/2024 7:06 AM

ಬೆಂಗಳೂರು : 2024 ನೇ ಸಾಲಿನ ಎಸ್ ಎಸ್ ಎಲ್ ಸಿ ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆಯನ್ನು ಸೆ.24 ರಿಂದ ಅ.1 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ವೇಳಾಪಟ್ಟಿ ಪ್ರಕಟಿಸಿದೆ.

2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-ಅನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಸರ್ಕಾರದಿಂದ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆಪತ್ರಿಕೆಗಳ ಸಾಫ್ಟ್ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಲಭ್ಯಗೊಳಿಸಲಾಗುವುದು.

ಅದರಂತೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಸಂಕಲನಾತ್ಮಕ ಮೌಲ್ಯಮಾಪನ-1ನ್ನು ದಿನಾಂಕ: 24.09.2024 ರಿಂದ 01.10.2024 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸದರಿ ಪರೀಕ್ಷೆಯನ್ನು ಆಯಾ ಶಾಲಾ ಹಂತದಲ್ಲಿ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮವಹಿಸಲು ತಿಳಿಸಿದೆ.

ಇಲ್ಲಿದೆ `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ

ಸೆ.24- ಪ್ರಥಮ ಭಾಷ (ಕನ್ನಡ, ಹಿಂದಿ, ಇಂಗ್ಲಿಷ್)

ಸೆ.25- ದ್ವಿತೀಯ ಭಾಷ (ಇಂಗ್ಲಿಷ್, ಹಿಂದಿ) ಜೊತೆಗೆ ಅದೇ ದಿನ ಮಧ್ಯಾಹ್ನ (ಹಿಂದಿ, ಕನ್ನಡ, ಇಂಗ್ಲಿಷ್)

ಸೆ. 26-ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್

ಸೆ.27- ಕೋರ್ ವಿಷಯಗಳಾದ ಗಣಿತ, ಸಮಾಜ ಶಾಸ್ತ್ರ, ವಿಜ್ಞಾನ

ಸೆ.28- ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ

ಸೆ.30- ಸಮಾಜ ವಿಜ್ಞಾನ,

ಅ.1- ಜೆಟಿಎಸ್ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

SSLC students in the state should note: 'Computative Assessment-1 Exam' schedule released ರಾಜ್ಯದ `SSLC' ವಿದ್ಯಾರ್ಥಿಗಳೇ ಗಮನಿಸಿ : `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ' ವೇಳಾಪಟ್ಟಿ ಪ್ರಕಟ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲೆ, ಚಿನ್ನಾಭರಣ ನಗದು ಕಳ್ಳತನ : ಡಿ ಗ್ರೂಪ್ ನೌಕರ ಅರೆಸ್ಟ್

10/02/2026 10:07 AM1 Min Read

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM3 Mins Read

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

10/02/2026 9:31 AM2 Mins Read
Recent News

BREAKING: ಅಂಬಾಲಾ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಬೆದರಿಕೆ | Bomb threat

10/02/2026 10:08 AM

BREAKING : ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲೆ, ಚಿನ್ನಾಭರಣ ನಗದು ಕಳ್ಳತನ : ಡಿ ಗ್ರೂಪ್ ನೌಕರ ಅರೆಸ್ಟ್

10/02/2026 10:07 AM

Shocking: ಪತ್ನಿಯನ್ನು 1000 ರೂ.ಗೆ ಮಾರಿದ ಪತಿ: ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ !

10/02/2026 9:55 AM

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM
State News
KARNATAKA

BREAKING : ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲೆ, ಚಿನ್ನಾಭರಣ ನಗದು ಕಳ್ಳತನ : ಡಿ ಗ್ರೂಪ್ ನೌಕರ ಅರೆಸ್ಟ್

By kannadanewsnow0510/02/2026 10:07 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿಯೇ ಚಿನ್ನಾಭರಣ ಮತ್ತು ನಗದು ಕಳ್ಳತನ ಆಗಿದೆ. 300 ಗ್ರಾಮ ಚಿನ್ನಾಭರಣ ಮತ್ತು…

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

10/02/2026 9:31 AM

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ

10/02/2026 9:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.