`SSLC’ ವಿದ್ಯಾರ್ಥಿಗಳೇ ಗಮನಿಸಿ : ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು : ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ರಾಜ್ಯ ಪ್ರೌಢಶಿಕ್ಷಣ ಮಂಡಳಿ ಜೂನ್ ನಲ್ಲಿ ನಡೆಯಲಿರುವ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಿದೆ. BIGGNEWS: ‘ಕರೋನ ಲಸಿಕೆ’ ದೊರೆಯುವ ಖಾಸಗಿ ಆಸ್ಪತ್ರೆಗಳ ಬಗ್ಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ ‘ಅಧಿಕೃತ’ ಮಾಹಿತಿ ಇಲ್ಲಿದೆ ಜನವರಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ನಡೆಯುತ್ತಿದ್ದು, ಕಡಿತಗೊಂಡಿರುವ ಪಠ್ಯಕ್ರಮದ ಪ್ರಶ್ನೆ ಪತ್ರಿಕೆಯ ಸ್ವರೂಪವನ್ನು ಉಲ್ಲೇಖ ಪತ್ರದಲ್ಲಿ ತಿಳಿಸಲಾಗಿತ್ತು. ಅದರಂತೆ ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳ ಅಭ್ಯಾಸ ದೃಷ್ಟಿಯಿಂದ ಕೋರ್ … Continue reading `SSLC’ ವಿದ್ಯಾರ್ಥಿಗಳೇ ಗಮನಿಸಿ : ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ