`SSLC’ ವಿದ್ಯಾರ್ಥಿಗಳೇ ಗಮನಿಸಿ : ಇಂದು-ನಾಳೆ ಎಸ್ಎಸ್ಎಲ್ ಸಿ ಅಣಕು ಪರೀಕ್ಷೆ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಜುಲೈ.19 ಮತ್ತು 22ರಂದು ಪರೀಕ್ಷೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಇಂತಹ ಪರೀಕ್ಷೆ ಬಹು ಆಯ್ಕೆಯ ಮಾದರಿಯಲ್ಲಿ ನಡೆಯಲಿದ್ದು, ಪರೀಕ್ಷೆಗೂ ಮುನ್ನವೇ, ವಿದ್ಯಾರ್ಥಿಗಳಿಗೆ ಜುಲೈ 16 ಮತ್ತು 17ರಂದು ಆಯಾ ಪರೀಕ್ಷಾ ಕೇಂದ್ರಗಳಲ್ಲಿಯೇ ಅಣಕು ಪರೀಕ್ಷೆಗಳನ್ನು ನಿಗದಿ ಪಡಿಸಲಾಗಿದೆ. ಬಿಎಸ್’ವೈ ಸೇರಿ ಆರು ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ ಒಎಂಆರ್ ಶೀಟ್ ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ … Continue reading `SSLC’ ವಿದ್ಯಾರ್ಥಿಗಳೇ ಗಮನಿಸಿ : ಇಂದು-ನಾಳೆ ಎಸ್ಎಸ್ಎಲ್ ಸಿ ಅಣಕು ಪರೀಕ್ಷೆ