Big Breaking News: ‘ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ: 37,479 ವಿದ್ಯಾರ್ಥಿಗಳು ಉತ್ತೀರ್ಣ | Karnataka SSLC Supplementary Exam Result 2022

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ  ಫಲಿತಾಂಶ ಲಭ್ಯವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ … Continue reading Big Breaking News: ‘ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ: 37,479 ವಿದ್ಯಾರ್ಥಿಗಳು ಉತ್ತೀರ್ಣ | Karnataka SSLC Supplementary Exam Result 2022