Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

05/04/2026 1:37 PM

ನಿಮ್ಮ ಮೂತ್ರಪಿಂಡಗಳ ಆರೋಗ್ಯ ನಿಮ್ಮ ಕೈಯಲ್ಲಿದೆ: ಕಿಡ್ನಿ ರಕ್ಷಣೆಗೆ ಇಲ್ಲಿವೆ ಸರಳ ಮತ್ತು ನೈಸರ್ಗಿಕ ಸೂತ್ರಗಳು!

05/04/2026 1:37 PM

40 ದಾಟಿದ ಪುರುಷರೇ ಎಚ್ಚರ! ಪ್ರೊಸ್ಟೇಟ್ ಗ್ರಂಥಿಯ ಈ 5 ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

05/04/2026 1:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮತ್ತೆ SSLC ಪರೀಕ್ಷೆ ಇದೆ ಆತಂಕ, ಹತಾಶೆಗೆ ಒಳಗಾಗಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಕಿವಿಮಾತು
KARNATAKA

ಮತ್ತೆ SSLC ಪರೀಕ್ಷೆ ಇದೆ ಆತಂಕ, ಹತಾಶೆಗೆ ಒಳಗಾಗಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಕಿವಿಮಾತು

By kannadanewsnow0902/05/2025 2:41 PM

ಬೆಂಗಳೂರು: ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿವಿಮಾತು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ ಎಂದಿದ್ದಾರೆ.

ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ದಾಖಲೆ ನಿರ್ಮಿಸಿದ್ದಾರೆ. ಈ ಮಕ್ಕಳ ಸಾಧನೆ ಇತರರಿಗೆ ಮಾದರಿಯಾಗಲಿ ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ.

ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ… pic.twitter.com/7hUWDvJVPe

— Siddaramaiah (@siddaramaiah) May 2, 2025

Share. Facebook Twitter LinkedIn WhatsApp Email

Related Posts

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

05/04/2026 1:37 PM2 Mins Read

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

05/04/2026 1:17 PM2 Mins Read

BREAKING : 2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್ : ಜಮೀರ್ ಅಹ್ಮದ್ ಖಾನ್ ಸ್ಪೋಟಕ ಹೇಳಿಕೆ

05/04/2026 1:10 PM1 Min Read
Recent News

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

05/04/2026 1:37 PM

ನಿಮ್ಮ ಮೂತ್ರಪಿಂಡಗಳ ಆರೋಗ್ಯ ನಿಮ್ಮ ಕೈಯಲ್ಲಿದೆ: ಕಿಡ್ನಿ ರಕ್ಷಣೆಗೆ ಇಲ್ಲಿವೆ ಸರಳ ಮತ್ತು ನೈಸರ್ಗಿಕ ಸೂತ್ರಗಳು!

05/04/2026 1:37 PM

40 ದಾಟಿದ ಪುರುಷರೇ ಎಚ್ಚರ! ಪ್ರೊಸ್ಟೇಟ್ ಗ್ರಂಥಿಯ ಈ 5 ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

05/04/2026 1:34 PM

‘ಪಪ್ಪಾಯಿ’ ಸೇವನೆಯ ಅಮೂಲ್ಯ ಲಾಭಗಳಿವು

05/04/2026 1:32 PM
State News
KARNATAKA

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

By kannadanewsnow5705/04/2026 1:37 PM KARNATAKA 2 Mins Read

ಬೆಂಗಳೂರು: ಆಸ್ತಿ ಖರೀದಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಸಂವೇದನಾಶೀಲ ಆದೇಶವೊಂದನ್ನು ನೀಡಿದೆ. ಇನ್ನು ಮುಂದೆ ಕೇವಲ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ…

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

05/04/2026 1:17 PM

BREAKING : 2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್ : ಜಮೀರ್ ಅಹ್ಮದ್ ಖಾನ್ ಸ್ಪೋಟಕ ಹೇಳಿಕೆ

05/04/2026 1:10 PM

ಇನ್ಮುಂದೆ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್: ಏಪ್ರಿಲ್.10ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

05/04/2026 1:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.