‘ST ಸಮುದಾಯ’ದ ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ಪೂರ್ವ, ನಂತರದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟಿನ https://ssp.postmatric.karnataka.gov.in ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ … Continue reading ‘ST ಸಮುದಾಯ’ದ ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ಪೂರ್ವ, ನಂತರದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ