ST ಮೀಸಲಾತಿಗೆ ತಳವಾರ: ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ – ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

ಕಲಬುರಗಿ: ತಳವಾರ ಮತ್ತು ಪರಿವಾರ ನಾಯಕ ಜಾತಿಗಳನ್ನು ರಾಜ್ಯದ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ಕೈ ಬಿಟ್ಟು ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಐತಿಹಾಸಿಕ ಹಾಗೂ ಹಲವು ದಶಕಗಳ ಬೇಡಿಕೆ ಸಾಕಾರಗೊಂಡಂತಾಗಿದೆ ಎಂದು ಬಿಜೆಪಿ ರಾಜ್ಯವಕ್ತಾರರು ವಿಭಾಗೀಯ ಪ್ರಭಾರಿ ಆಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರ: ಕಾನೂನು ತಜ್ಞರ ಮೊರೆ ಹೋಗ ರಾಜ್ಯ ಸರ್ಕಾರ ಚುನಾವಣಾ ಸಂದರ್ಭದಲ್ಲಿ … Continue reading ST ಮೀಸಲಾತಿಗೆ ತಳವಾರ: ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ – ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ