ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಗೆ ಬಿಗ್‌ ಶಾಕ್‌: ಶಾಸಕ ಸ್ಥಾನಕ್ಕೆ ST ಸೋಮಶೇಖರ್ – ಶಿವರಾಂ ಹೆಬ್ಬಾರ್ ‘ರಾಜೀನಾಮೆ!

ಬೆಂಗಳೂರು : ರಾಜ್ಯಸಭೆಯ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಕ್ಕೆ ಇಂದು ಸಂಜೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಉದ್ಯೋಗವಾರ್ತೆ : ಕೆಪಿಎಸ್‌ಸಿ & ಬಿಎಂಟಿಸಿಯಿಂದ ಒಟ್ಟು 2,884 ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಸಂಪೂರ್ಣ ಮಾಹಿತಿ!! ಅಲ್ಲದೆ ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕೂಡ ಇಂದು ಸಂಜೆ ಶಾಸಕ ಸ್ಥಾನಕ್ಕೆ … Continue reading ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಗೆ ಬಿಗ್‌ ಶಾಕ್‌: ಶಾಸಕ ಸ್ಥಾನಕ್ಕೆ ST ಸೋಮಶೇಖರ್ – ಶಿವರಾಂ ಹೆಬ್ಬಾರ್ ‘ರಾಜೀನಾಮೆ!