‘ವೈದ್ಯಕೀಯ ಪದವಿ ಕೋರ್ಸ್’ಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಆರಂಭ: ಜುಲೈ.22 ಕೊನೆ ದಿನ

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಇಚ್ಛೆ/ಆಯ್ಕೆಗಳನ್ನು (Options) ದಾಖಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಜುಲೈ 22ರಂದು ಸಂಜೆ 6ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸೀಟ್ ಮ್ಯಾಟ್ರಿಕ್ಸ್ ಬಂದ ನಂತರ ಅದನ್ನು ಪರಿಶೀಲಿಸಿ, ಅಪ್ ಲೋಡ್ ಮಾಡಿದ್ದು ಎಚ್ಚರಿಕೆಯಿಂದ ಆಪ್ಷನ್ಸ್ ದಾಖಲಿಸಲು ಪ್ರಸನ್ನ ಅವರು ಅಭ್ಯರ್ಥಿಗಳಿಗೆ ಸಲಹೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಶುಲ್ಕದ ವಿವರಗಳು ಇನ್ನೂ ಪ್ರಾಧಿಕಾರಕ್ಕೆ ಬಂದಿರದ ಕಾರಣ 2024-25ನೇ … Continue reading ‘ವೈದ್ಯಕೀಯ ಪದವಿ ಕೋರ್ಸ್’ಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಆರಂಭ: ಜುಲೈ.22 ಕೊನೆ ದಿನ