GOOD NEWS: ರಾಜ್ಯದ ‘ಅಂಗನವಾಡಿ’ಗಳಲ್ಲಿ ‘ಪೂರ್ವ ಪ್ರಾಥಮಿಕ ತರಗತಿ’ ಆರಂಭ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ ಆಳವಡಿಕೆ, … Continue reading GOOD NEWS: ರಾಜ್ಯದ ‘ಅಂಗನವಾಡಿ’ಗಳಲ್ಲಿ ‘ಪೂರ್ವ ಪ್ರಾಥಮಿಕ ತರಗತಿ’ ಆರಂಭ