ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಈ ಸಮೀಕ್ಷೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತೆಗೆ ಈ ಕೆಳಗಿನಂತೆ ಮನವಿ ಮಾಡಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ ಎಂದಿದ್ದಾರೆ.
ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ.
ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ… pic.twitter.com/1XcUAvfr26
— CM of Karnataka (@CMofKarnataka) September 9, 2025
BREAKING: ಬೆಂಗಳೂರಲ್ಲಿ ಇಡಿ ಅಧಿಕಾರಿಗಳಿಂದ ಶಾಸಕ ಸತೀಶ್ ಸೈಲ್ ಅರೆಸ್ಟ್ | MLA Satish Sail
BREAKING : ನೇಪಾಳ ರಾಷ್ಟ್ರಪತಿ ‘ರಾಮಚಂದ್ರ ಪೌಡೆಲ್’ ರಾಜೀನಾಮೆ |Nepal’s President Resign