BREAKING: ಲಕ್ಕುಂಡಿಯಲ್ಲಿನ 13 ದೇವಸ್ಥಾನ, 3 ಬಾವಿ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಪುರಾತತ್ವ ಇಲಾಖೆ ಘೋಷಣೆ
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿರುವಂತ 13 ದೇವಸ್ಥಾನ, ಮೂರು ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಪುರಾತತ್ವ ಇಲಾಖೆಯು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಉತ್ಖನನ ಪ್ರಗತಿ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಭೆಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ನಿಧಿ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಆ ಕುಟುಂಬಕ್ಕೆ ಏನೆಲ್ಲಾ ಸಹಾಯ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ. ಲಕ್ಕುಂಡಿಯಲ್ಲಿನ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 165 ಲಕ್ಷ ಬಿಡುಗಡೆ … Continue reading BREAKING: ಲಕ್ಕುಂಡಿಯಲ್ಲಿನ 13 ದೇವಸ್ಥಾನ, 3 ಬಾವಿ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಪುರಾತತ್ವ ಇಲಾಖೆ ಘೋಷಣೆ
Copy and paste this URL into your WordPress site to embed
Copy and paste this code into your site to embed