ರಾಜ್ಯ ಪ್ರಶಸ್ತಿಗಳ ಘೋಷಣೆ: ದೇವನೂರು ಮಹಾದೇವ ಅವರಿಗೆ ‘ಪಂಪ ಪ್ರಶಸ್ತಿ’, ಸಿದ್ದರಾಮ ಶರಣರಿಗೆ ‘ಬಸವ ಪುರಸ್ಕಾರ’
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನೀಡುವ 2025-26ನೇ ಸಾಲಿನ ವಿವಿಧ ಪ್ರತಿಷ್ಠಿತ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರಿಗೆ ಪ್ರತಿಷ್ಠಿತ ಪಂಪ ಪ್ರಶಸ್ತಿ ಹಾಗೂ ಶ್ರೀ ಸಿದ್ದರಾಮ ಶರಣರು ಬೆಲ್ದಾಳ ಅವರಿಗೆ ಬಸವ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರ ಪಟ್ಟಿಯನ್ನು ಬಿಡುಗಡೆ … Continue reading ರಾಜ್ಯ ಪ್ರಶಸ್ತಿಗಳ ಘೋಷಣೆ: ದೇವನೂರು ಮಹಾದೇವ ಅವರಿಗೆ ‘ಪಂಪ ಪ್ರಶಸ್ತಿ’, ಸಿದ್ದರಾಮ ಶರಣರಿಗೆ ‘ಬಸವ ಪುರಸ್ಕಾರ’
Copy and paste this URL into your WordPress site to embed
Copy and paste this code into your site to embed