BREAKING: ನಾಳೆ ರಾಜ್ಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ | CM Siddaramaiah
ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ಮಾನ್ಯ ಮುಖ್ಯಮಂತ್ರಿಗಳನ್ನು 28.02.2025 ರಂದು ಭೇಟಿ ಮಾಡಲಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬೆಂಗಳೂರು ಕೇಂದ್ರ ಸಂಸದರಾದ ಪಿ.ಸಿ ಮೋಹನ್, ಬೆಂಗಳೂರು ದಕ್ಷಿಣ ಸಂಸದರು ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ, ಬೆಂಗಳೂರಿನ ಶಾಸಕರುಗಳು, ವಿಧಾನ ಪರಿಷತ್‍ನ ಸದಸ್ಯರು, ರಾಜ್ಯ ಸಭಾ ಸದಸ್ಯರು , 3 ಜಿಲ್ಲೆಗಳ ಅಧ್ಯಕ್ಷರು ಭಾಗಿಯಾಗಿಲದ್ದಾರೆ. ಇವರಲ್ಲದೇ ರಾಜ್ಯ ಮುಖ್ಯ … Continue reading BREAKING: ನಾಳೆ ರಾಜ್ಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ | CM Siddaramaiah
Copy and paste this URL into your WordPress site to embed
Copy and paste this code into your site to embed