ಬೆಂಗಳೂರು: ಜನವರಿ.19ರಂದು ನಡೆಯಬೇಕಿದ್ದಂತ ರಾಜ್ಯ ಬಿಜೆಪು ಕಾರ್ಯಕಾರಿಣಿ ಸಭೆಯನ್ನು, ಜನವರಿ.27ಕ್ಕೆ ಮರು ನಿಗದಿ ಮಾಡಲಾಗಿದೆ. ಅಂದು ಕೇಂದ್ರ ಸಚಿವರು ಸೇರಿದಂತೆ ವಿವಿಧ ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜನವರಿ.19ಕ್ಕೆ ನಿಗದಿಯಾಗಿದ್ದಂತ ಕರ್ನಾಟಕ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ವಿವಿಧ ಕಾರಣಗಳಿಂದ ಮುಂದೂಡಿಕೆ ಮಾಡಲಾಗಿತ್ತು. ಈ ಸಭೆಯನ್ನು ಜನವರಿ.27ಕ್ಕೆ ಮರು ನಿಗದಿ ಮಾಡಲಾಗಿದೆ.
ಜನವರಿ.27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸೇರಿದಂತೆ ವಿವಿಧ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
BREAKING : ಕಿರ್ಗಿಸ್ತಾನ-ಚೀನಾ ಗಡಿಯಲ್ಲಿ 7.1 ತೀವ್ರತೆಯ ಪ್ರಭಲ ಭೂಕಂಪ, ಹಲವರಿಗೆ ಗಾಯ, |Earthquake
BREAKING: ಸೆನ್ಸೆಕ್ಸ್ 1,300 ಅಂಕಗಳ ಕುಸಿತ: ಹೂಡಿಕೆದಾರರ 5.9 ಲಕ್ಷ ಕೋಟಿ ರೂ. ಸಂಪತ್ತು ನಷ್ಟ!