ರಾಜ್ಯ ಬಿಜೆಪಿಯಿಂದ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರು ಫೈನಲ್ : ಕೋರ್ ಕಮಿಟಿ ಸಭೆಯಲ್ಲಿ ನಾಯಕರ ಒಪ್ಪಿಗೆ

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೂ, ಆದರೆ ರಾಜ್ಯದ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಿಸಿಲ್ಲ. ಹೀಗಾಗಿ ನಿನ್ನೆ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ಗೆ ಒಪ್ಪಿಗೆ ಸಿಕ್ಕಿದೆ. ರಾಜ್ಯ ಬಿಜೆಪಿಯಿಂದ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳು ಫೈನಲ್ ಆಗಿದೆ. ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಬ್ರೂಕ್‌ಫೀಲ್ಡ್ ಔಟ್‌ಲೆಟ್ ಮಾ. 8 ರಂದು ಪುನರಾರಂಭ ಗೊಂದಲ ಇರುವ ಕ್ಷೇತ್ರಗಳ ಆಕಾಂಕ್ಷಿಗಳ ಬಗ್ಗೆಯೂ ಕೋರ್ ಕಮಿಟಿಯಲ್ಲಿ … Continue reading ರಾಜ್ಯ ಬಿಜೆಪಿಯಿಂದ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರು ಫೈನಲ್ : ಕೋರ್ ಕಮಿಟಿ ಸಭೆಯಲ್ಲಿ ನಾಯಕರ ಒಪ್ಪಿಗೆ