ಗೃಹ ಸಚಿವರನ್ನು ಕೂಡಲೇ ವಜಾ ಮಾಡಲು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಗ್ರಹ

ಬೆಂಗಳೂರು: ಅದಕ್ಷ, ಅಸಮರ್ಥ ಗೃಹ ಸಚಿವರನ್ನು ಕೂಡಲೇ ಸಚಿವಸಂಪುಟದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಗೃಹ ಸಚಿವರು ಈ ದೇಶ ಕಂಡ ಅಸಮರ್ಥ ಗೃಹ ಸಚಿವರಲ್ಲಿ ಮೊದಲಿಗರು. ಇವರ ಆಡಳಿತದಲ್ಲಿ ಇಷ್ಟೊಂದು ಕೊಲೆ ಪ್ರಕರಣ, ಅತ್ಯಾಚಾರ ಪ್ರಕರಣಗಳು ನಡೆದಿವೆ. ದರೋಡೆಗಳೂ ನಡೆಯುತ್ತಿದ್ದು, ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಈ ಸರಕಾರ ಬಂದ ಬಳಿಕ ಪೊಲೀಸ್ … Continue reading ಗೃಹ ಸಚಿವರನ್ನು ಕೂಡಲೇ ವಜಾ ಮಾಡಲು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಗ್ರಹ