BREAKING: ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಡಾ.ಸಿ ಸೋಮಶೇಖರ್’ಗೆ ‘ರಾಜ್ಯ ಸಚಿವ’ರ ಸ್ಥಾನ ನೀಡಿ ಸರ್ಕಾರ ಆದೇಶ

ಬೆಂಗಳೂರು: ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ರಾಜ್ಯ ಸರ್ಕಾರವು ಇದೇ ಮೊದಲ ಬಾರಿಜೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್ ( Minister Dr C Somashekhar ) ಅವರಿಗೂ ರಾಜ್ಯ ಸಚಿವರ ಸ್ಥಾನ ನೀಡಿ ಆದೇಶಿಸಿದೆ. BREAKING NEWS: ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ – ಸಿಎಂ ಬೊಮ್ಮಾಯಿ ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ … Continue reading BREAKING: ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಡಾ.ಸಿ ಸೋಮಶೇಖರ್’ಗೆ ‘ರಾಜ್ಯ ಸಚಿವ’ರ ಸ್ಥಾನ ನೀಡಿ ಸರ್ಕಾರ ಆದೇಶ