ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

ಬೆಂಗಳೂರು: ಮಾರ್ಚ್.6ರಂದು ಕರ್ನಾಟಕ ಬಜೆಟ್ ಅನ್ನು ದಾಖಲೆಯ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲು ಡೇಟ್ ನಿಗದಿಯಾಗಿದೆ. ಇದಲ್ಲದೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇನ್ನೂ ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ರೇಸ್ ಕೋರ್ಸ್ ಸ್ಥಳಾಂತರಕ್ಕೂ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ … Continue reading ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್